Wednesday, June 18, 2025
Google search engine

Homeರಾಜ್ಯಸುದ್ದಿಜಾಲನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ಮಡಿಕೇರಿ : ಶ್ರೀ ತಲಕಾವೇರಿ ದೇವಾಲಯದಲ್ಲಿ ನಾಳೆ ಫೆ. 28 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

RELATED ARTICLES
- Advertisment -
Google search engine

Most Popular