Sunday, July 20, 2025
Google search engine

Homeರಾಜಕೀಯಮೈಸೂರು ಸಾಧನಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ದೀಪ ಬೆಳಗಿಸಿ ಚಾಲನೆ

ಮೈಸೂರು ಸಾಧನಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ದೀಪ ಬೆಳಗಿಸಿ ಚಾಲನೆ

ಮೈಸೂರು:  ಮೈಸೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಾಧನಾ ಸಮಾವೇಶವನ್ನ ದೀಪ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾಧನಾ ಸಮಾವೇಶ 2,578ಕೋಟಿ ವೆಚ್ಚದ ಕಾಮಗಾರಿಗಳಿಗೆ ರಿಮೋಟ್ ಬಟನ್ ಒತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್  ಹೆಚ್.ಸಿ  ಮಹದೇವಪ್ಪ,  ಕೆ ವೆಂಕಟೇಶ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್ ಸೇರಿ ಹಲವು ಸಚಿವರು, ಶಾಸಕರು ಎಂಎಲ್ ಸಿಗಳು ಭಾಗಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular