Monday, May 4, 2026
Google search engine

Homeರಾಜ್ಯಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಮತ್ತೆ ಓಪನ್!

ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಮತ್ತೆ ಓಪನ್!

ಬೆಂಗಳೂರು: ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಇದೀಗ ಓಪನ್‌ ಆಗಿದ್ದು, ಈ ಕುರಿತು ನಮ್ಮ ಮೆಟ್ರೋ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ವಿದ್ಯುತ್ ವ್ಯತ್ಯಯದಿಂದಾಗಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಬಂದ್ ಆಗಿತ್ತು. ವಿದ್ಯುತ್ ಪೂರೈಕೆ ಆದ ಬಳಿಕ ಓಪನ್ ಆಗಲಿದೆ ಎಂದು ತಿಳಿಸಿದ್ದರು. ಅದರಂತೆ ಇದೀಗ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಆಗಿದೆ.

RELATED ARTICLES
- Advertisment -
Google search engine

Most Popular