Thursday, May 29, 2025
Google search engine

Homeಅಪರಾಧಕಾನೂನುವಿದೇಶಕ್ಕೆ ಶೂಟಿಂಗ್‌ ತೆರಳಲು ಅನುಮತಿ ಕೋರಿ ದರ್ಶನ್‌ ಅರ್ಜಿ

ವಿದೇಶಕ್ಕೆ ಶೂಟಿಂಗ್‌ ತೆರಳಲು ಅನುಮತಿ ಕೋರಿ ದರ್ಶನ್‌ ಅರ್ಜಿ

ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್‌ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ.

ದರ್ಶನ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆಯಲಿದೆ.

RELATED ARTICLES
- Advertisment -
Google search engine

Most Popular