Wednesday, May 27, 2026
Google search engine

Homeರಾಜಕೀಯಡಿಕೆ ಸಿಎಂ ಆದರೆ ಏನು ಬದಲಾವಣೆ ಇಲ್ಲ 2028ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ :...

ಡಿಕೆ ಸಿಎಂ ಆದರೆ ಏನು ಬದಲಾವಣೆ ಇಲ್ಲ 2028ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ : ಛಲವಾದಿ ನಾರಾಯಣಸ್ವಾಮಿ

ಮೈಸೂರು :  ನಾಳೆ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವಿಚಾರ ಬಾರೀ ಚರ್ಚೆಯಾಗುತ್ತಿದ್ದು, ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆದರೆ ಅಷ್ಟೆ.   ಹೋದೆಯಾ ಪೀಶಾಚಿ ಅಂದರೆ ಬಂದೆ ಗವಾಕ್ಷಿ ಅಷ್ಟೆ.  ಸಿದ್ದರಾಮಯ್ಯ ಹೋಗಿ ಡಿಕೆ ಶಿವಕುಮಾರ್ ಬಂದರೂ ಅಷ್ಟೆ. 2028ರಲ್ಲಿ ಬಿಜೆಪಿಗೆ 150 ಸ್ಥಾನ ಬರುತ್ತದೆ ಎಂದು  ಛಲವಾದಿ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular