Thursday, February 12, 2026
Google search engine

Homeರಾಜ್ಯರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳ ಸಂಭ್ರಮ ಭೂಮಿ ಗ್ಯಾರಂಟಿ ಯೋಜನೆಗೆ ಡಿಕೆಶಿ ಮಾಹಿತಿ

ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳ ಸಂಭ್ರಮ ಭೂಮಿ ಗ್ಯಾರಂಟಿ ಯೋಜನೆಗೆ ಡಿಕೆಶಿ ಮಾಹಿತಿ

ಬೆಂಗಳೂರು : ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ಹಾಗಾಗಿ ನಾಳೆ ಹಾಗೂ ನಾಡಿದ್ದು ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular