ಮಂಡ್ಯ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಇಂದು ಶನಿವಾರ ಮಂಡ್ಯ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸ್ಥಗಿತ ಮಾಡಿ ಪ್ರತಿಭಟನೆ ನಡೆಸಿದರು.
ಮೈಕ್ ಮೂಲಕ ಮಾಹಿತಿ ನೀಡುತ್ತಿರುವ ಸಿಬ್ಬಂದಿಗಳು. ಆಸ್ಪತ್ರೆಯ ಮುಂದೆ ಓಪಿಡಿ ಸೇವೆ ಸ್ಥಗಿತ ಫಲಕ ಅಳವಡಿಕೆ. ಇದನ್ನು ತಿಳಿಯದೇ ರೋಗಿಗಳು ಆಸ್ಪತ್ರೆಗೆ ಬಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಡಯಾಲಿಸಿಸ್ ಸೇರಿದಂತೆ ಹಲವು ಚಿಕಿತ್ಸೆಗೆ ಬಂದಿದ್ದ ರೋಗಿಗಳು ಮನೆಗೆ ವಾಪಸ್ ಆಗಿದ್ದಾರೆ.
