Saturday, December 20, 2025
Google search engine

Homeಅಪರಾಧಸಾರ್ವಜನಿಕ ಸ್ಥಳದಲ್ಲಿ‌ ಮಾದಕ ವಸ್ತು ಸೇವನೆ; ಯುವಕ ಅರೆಸ್ಟ್

ಸಾರ್ವಜನಿಕ ಸ್ಥಳದಲ್ಲಿ‌ ಮಾದಕ ವಸ್ತು ಸೇವನೆ; ಯುವಕ ಅರೆಸ್ಟ್

ಮಾದಕ ವಸ್ತು ಸೇವನೆ ಮಾಡಿದ್ದ ಯುವಕನನ್ನು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ.ರೋಹನ್ (28),ಬಂಧಿತ ಯುವಕ. ಠಾಣಾ ಸರಹದ್ದಿನಲ್ಲಿ ಪೊಲೀಸ್ರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಂಗಳೂರಿನ ಬೊಂದೇಲ್ ಜಂಕ್ಷನ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಈ ಯುವಕ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದಿದೆ. ಹೀಗಾಗಿ ಯುವಕನನ್ನು ಕೂಲಂಕುಷವಾಗಿ ವಿಚಾರಿಸಿದಾಗ ಯುವಕ ಮಾದಕ ವಸ್ತುವನ್ನು ಸೇವನೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಆರೋಪಿತನನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತುವಾದ Tetrahydracannabinoid (marijuana): POSITIVE ಎಂಬ ಮಾದಕ ವಸ್ತು ಸೇವನೆ ಮಾಡಿರುವುದು ದೃಡಪಟ್ಟಿದೆ‌.

RELATED ARTICLES
- Advertisment -
Google search engine

Most Popular