ಬಡಗ ಎಡಪದವು ಗ್ರಾಮ ಪಂಚಾಯತ್‌ನ 2021–2026ನೇ ಸದಸ್ಯತ್ವ ಅವಧಿ ಮುಕ್ತಾಯದ ಸಂದರ್ಭದಲ್ಲಿ, ಗ್ರಾಮಸ್ಥರ ವತಿಯಿಂದ ಆಯೋಜಿಸಲಾದ ಗ್ರಾಮ ಪಂಚಾಯತ್ ಸದಸ್ಯರ ಗೌರವಾಭಿನಂದನೆ ಕಾರ್ಯಕ್ರಮದಲ್ಲಿ, ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಪ್ರಮುಖರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ



