Tuesday, January 20, 2026
Google search engine

Homeಅಪರಾಧಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಹೆಂಚಿನ ಕಾರ್ಖಾನೆವೊಂದರಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ ಘಟನೆ ಮಂಗಳೂರಿನ ಹೊಯ್ಗೆ ಬಝಾರ್ ನಲ್ಲಿ ನಡೆದಿದೆ.
ಬೆಂಕಿಯು ಕ್ಷಣಾರ್ಧದಲ್ಲಿ ಅದು ಕಾರ್ಖಾನೆಯನ್ನು ಆವರಿಸಿದೆ. ಕಾರ್ಖಾನೆಯ ಆವರಣದಲ್ಲಿ ಹೆಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ದಹ್ಯ ವಸ್ತುಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular