Thursday, May 22, 2025
Google search engine

Homeಸ್ಥಳೀಯಬಾಬು ಜಗಜೀವನ ರಾಂ ಅವರ  ಪ್ರತಿಮೆಗೆ ಮಾಲಾರ್ಪಣೆ

ಬಾಬು ಜಗಜೀವನ ರಾಂ ಅವರ  ಪ್ರತಿಮೆಗೆ ಮಾಲಾರ್ಪಣೆ

ಮೈಸೂರು: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ  ಪ್ರತಿಮೆಗೆ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು  ಅವರು ಮಾಲಾರ್ಪಣೆ  ಮಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಸಾದ್ ಉಲ್ ರೆಹಮಾನ್ ಷರೀಫ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular