Saturday, May 30, 2026
Google search engine

Homeರಾಜಕೀಯರಾಜ್ಯಪಾಲರಿಂದ ಡಿಕೆ ಶಿವಕುಮಾರ್‌ಗೆ ಸಿಎಂ ಆಹ್ವಾನ

ರಾಜ್ಯಪಾಲರಿಂದ ಡಿಕೆ ಶಿವಕುಮಾರ್‌ಗೆ ಸಿಎಂ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular