Sunday, June 15, 2025
Google search engine

Homeರಾಜ್ಯರಾಜ್ಯದಲ್ಲಿ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ವಿಂಗಡನೆ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular