Monday, June 16, 2025
Google search engine

Homeಅಪರಾಧಬೆಳ್ತಂಗಡಿಯಲ್ಲಿ ಭಾರೀ ಮಳೆ: ಕುಕ್ಕಾವು ಕೊಪ್ಪದ ಬಳಿ ಸ್ಕೂಟರ್ ಮೇಲೆ ಮರ ಬಿದ್ದು ದಂಪತಿ ಗಾಯ

ಬೆಳ್ತಂಗಡಿಯಲ್ಲಿ ಭಾರೀ ಮಳೆ: ಕುಕ್ಕಾವು ಕೊಪ್ಪದ ಬಳಿ ಸ್ಕೂಟರ್ ಮೇಲೆ ಮರ ಬಿದ್ದು ದಂಪತಿ ಗಾಯ

ಮಂಗಳೂರು (ದಕ್ಷಿಣ ಕನ್ನಡ):ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ‌ ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕುಕ್ಕಾವು ಕೊಪ್ಪದ ಗಂಡಿ ಸಮೀಪ ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರ ಬಿದ್ದು ದಂಪತಿ ಗಾಯಗೊಂಡ ಘಟನೆ ನಡೆದಿದೆ. ಗುಮ್ಮಣ್ಣ ಮತ್ತು ವಿಮಲಾ ಗಾಯಗೊಂಡವರು.

ಸ್ಥಳೀಯರ ಸಹಕಾರದಿಂದ ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡ ಮರವೇ ಸ್ಕೂಟರ್ ಮೇಲೆ ಬಿದ್ದಿದ್ದು ಅದೃಷ್ಟವಶಾತ್ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

RELATED ARTICLES
- Advertisment -
Google search engine

Most Popular