Friday, July 11, 2025
Google search engine

Homeಅಪರಾಧಕಾನೂನುಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

2023ರ ಚುನಾವಣಾ ಪ್ರಚಾರದ ವೇಳೆ “ಭ್ರಷ್ಟಾಚಾರ ದರ ಕಾರ್ಡ್” ಹೆಸರಿನಲ್ಲಿ ಪ್ರಕಟವಾದ ಜಾಹೀರಾತು ಕುರಿತು ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ಜಾಹೀರಾತು ತಮ್ಮ ಪಕ್ಷದ ಮಾನಹಾನಿಗೆ ಕಾರಣವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ವಿಚಾರಣಾ ನ್ಯಾಯಾಲಯದ ಮುಂದಿನ ಕ್ರಮಕ್ಕೆ ತಡೆ ನೀಡುವಂತೆ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular