Saturday, June 21, 2025
Google search engine

Homeಸಿನಿಮಾತೆಲುಗಿನ ಖ್ಯಾತ ನಟ ರಾಮ್ ಚರಣ್ ಗೆ ಗೌರವ ಡಾಕ್ಟರೇಟ್

ತೆಲುಗಿನ ಖ್ಯಾತ ನಟ ರಾಮ್ ಚರಣ್ ಗೆ ಗೌರವ ಡಾಕ್ಟರೇಟ್

ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವನ್ನು ವಿಶ್ವವಿದ್ಯಾಲಯ ನೀಡುತ್ತಿದ್ದಾರೆ. ಅವರು ಹೊಸ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಆ ಚಿತ್ರಕ್ಕೆ RC ೧೬ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಜೊತೆಗಿನ ಚಿತ್ರೀಕರಣದ ಫೋಟೋಗಳನ್ನು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಾಮ್ ಚರಣ್- ಜಾನ್ವಿ ಕಪೂರ್ ನಟನೆಯ ಹೊಸ ಚಿತ್ರಕ್ಕೆ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನೆರವೇರಿದೆ. ಈ ಇವೆಂಟ್‌ಗೆ ಮೆಗಾಸ್ಟಾರ್ ಚಿರಂಜೀವಿ, ಬೋನಿ ಕಪೂರ್, ಸುಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular