Monday, June 16, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು ಕೊಡಿಯಾಲ್ ಬೈಲಿನಲ್ಲಿ ಮನೆ ಕುಸಿತ: ಸ್ಥಳಕ್ಕೆ ಶಾಸಕರು ಭೇಟಿ, ತಕ್ಷಣ ಪರಿಹಾರ ನೀಡಲು ಸೂಚನೆ

ಮಂಗಳೂರು ಕೊಡಿಯಾಲ್ ಬೈಲಿನಲ್ಲಿ ಮನೆ ಕುಸಿತ: ಸ್ಥಳಕ್ಕೆ ಶಾಸಕರು ಭೇಟಿ, ತಕ್ಷಣ ಪರಿಹಾರ ನೀಡಲು ಸೂಚನೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಕೊಡಿಯಾಲ್ ಬೈಲಿನ ಪ್ರದೇಶದಲ್ಲಿ ಭಾರೀ ಮಳೆಗೆ ಮನೆ ಸಂಪೂರ್ಣವಾಗಿ ನಾಶಗೊಂಡಿದೆ. ಈ ಪ್ರದೇಶಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಅವರು ಭೇಟಿ ನೀಡಿ ಕೂಡಲೇ ಸಂಪೂರ್ಣ ಬಿದ್ದ ಮನೆಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಮತ್ತು ತಹಶೀಲ್ದಾರ್ ರವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಪ್ರಕೃತಿ ವಿಕೋಪದಲ್ಲಿ ನೀಡಬೇಕಾದ ಅನುದಾನವನ್ನು ಕೂಡಲೇ ನೀಡಬೇಕೆಂದು ಅವರ ಕುಟುಂಬಕ್ಕೆ ವಾಸಿಸಲು ವ್ಯವಸ್ಥೆ ಮಾಡಬೇಕೆಂದು ಪಾಲಿಕೆ ಕಮಿಷನರ್ ಮತ್ತು ಅಧಿಕಾರಿಗಳಿಗೆ ಸೂಚಿಸಿದರು.

RELATED ARTICLES
- Advertisment -
Google search engine

Most Popular