Sunday, June 8, 2025
Google search engine

Homeಅಪರಾಧಕಲಬುರಗಿಯಲ್ಲಿ ಐಟಿ ದಾಳಿ: 2 ಕೋಟಿ ರೂ. ನಗದು ಜಪ್ತಿ

ಕಲಬುರಗಿಯಲ್ಲಿ ಐಟಿ ದಾಳಿ: 2 ಕೋಟಿ ರೂ. ನಗದು ಜಪ್ತಿ

ಕಲಬುರಗಿ: ಕಲಬುರಗಿಯ ರೈಲು ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಎರಡು ಕೋಟಿ ರೂಪಾಯಿ ನಗದು  ಜಪ್ತಿ ಮಾಡಿದ್ದಾರೆ.

ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ಹೊರಡುವ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಸದ್ಯ ನಗದು ಮತ್ತು ಕಾರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಒಬ್ಬರಿಗೆ ಸೇರಿದ ಕಾರು ಇದು ಎಂದು ಹೇಳಲಾಗಿದೆ.

ಕಲಬುರಗಿಯು ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.

RELATED ARTICLES
- Advertisment -
Google search engine

Most Popular