Tuesday, February 17, 2026
Google search engine

Homeಅಪರಾಧಡಿಸಿಎಂ ಡಿ ಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಾಳಿ

ಡಿಸಿಎಂ ಡಿ ಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಾಳಿ

ಕೊಪ್ಪಳ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿರುವ ಶಾರದಾ ಇಂಟರ್ನ್ಯಾಷನಲ್ ಸ್ಕೂಲ್ ಮಾಲೀಕರಾದ ವಿ.ಆರ್ ಪಾಟೀಲ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ವಿ.ಆರ್. ಪಾಟೀಲ್ ಅವರು ಡಿಕೆಶಿ ಅವರ ಪರಮಾಪ್ತ ಆಗಿದ್ದಾರೆ ಎನ್ನಲಾಗಿದ್ದು ಇಂದು ಬೆಳಿಗ್ಗೆ ಮನೆ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular