Saturday, June 14, 2025
Google search engine

Homeರಾಜ್ಯಸುದ್ದಿಜಾಲಜ. 29ರಂದು ಜಿಲ್ಲಾ ಮಟ್ಟದ ಜತಾದರ್ಶನ ಕಾರ್ಯಕ್ರಮ ಆಯೋಜನೆ

ಜ. 29ರಂದು ಜಿಲ್ಲಾ ಮಟ್ಟದ ಜತಾದರ್ಶನ ಕಾರ್ಯಕ್ರಮ ಆಯೋಜನೆ

ಧಾರವಾಡ : ಜನವರಿ 29 ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜನತಾದರ್ಶನದಂದು ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular