ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಇಂದು ಪರಪ್ಪನ ಅಗ್ರಹಾರದಲ್ಲಿ ಜೈಲಿನ ಜೈಲಾಧಿಕಾರಿಗಳು ಖೈದಿ ನಂಬರ್ ನೀಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು ಜೈಲಿನ ಜೈಲಾಧಿಕಾರಿಗಳು ಖೈದಿ ನಂಬರ್ ನೀಡಿದ್ದಾರೆ. ಎ1 ಆರೋಪಿ ಪವಿತ್ರಾಗೌಡಗೆ ವಿಚಾರಣಾಧೀನ ಸಂಖ್ಯೆ 7313, ನಟ ದರ್ಶನ್ ಗೆ ಖೈದಿ ನಂ.7314 ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ & ಗ್ಯಾಂಗ್ ಗೆ ಇಂದು ಖೈದಿ ಸಂಖ್ಯೆ ನೀಡಲಾಗಿದೆ. ಐವರು ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಸಿಬ್ಬಂದಿಗಳು ನೀಡಿದ್ದಾರೆ. ಕೊಲೆ ಕೇಸ್ ನ ಎ.1 ಆರೋಪಿ ಪವಿತ್ರಾಗೌಡ 7313 , ಪ್ರದೋಶ್ 7317, ನಾಗರಾಜ್ ಗೆ 7315 ಹಾಗೂ ಲಕ್ಷ್ಮಣ್ ಗೆ 7316 ಕೈದಿ ಸಂಖ್ಯೆ ನೀಡಲಾಗಿದೆ.