ಮಂಡ್ಯ: ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದ ರಸ್ತೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ರೈತ ಸಂಘ,
ಜೈನ್ ಸಮಾಜದರವರು ಹೋರಾಟಕ್ಕೆ ಬೆಬಲ ನೀಡಿದರು. ಬೆಂಗಳೂರು -ಮೈಸೂರು ಹೆದ್ದಾರಿ ತಡೆದಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರ ಆಕ್ರೋಶ ವ್ಯಕ್ತಪಡಿಸಿದರು.