Sunday, April 26, 2026
Google search engine

Homeರಾಜ್ಯಗುಂಡು ಹಾರಿಸಿಕೊಂಡು ಸರ್ಕಾರಿ ಶಾಲೆ ಶಿಕ್ಷಕಿ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಸರ್ಕಾರಿ ಶಾಲೆ ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಸರ್ಕಾರಿ ಶಾಲೆಯ ಆತ್ಮಹತ್ಯೆಗೆ ಮಾಡಿಕೊಂಡಿರುವ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.

ಮಡಿಕೇರಿಯ ಚೇರಂಬಾಣೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕೆ.ಎ.ರೋಹಿಣಿ ಎಂಬ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ತಿಳಿದುಬಂದಿದೆ. ಮೃತ ರೋಹಿಣಿ ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು.

ರೋಹಿಣಿ ಅವರ ಈ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮೀಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular