ರಾಮನಗರ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ ಸೆಲ್ಫಿ ವಿತ್ ವೋಟಿಂಗ್ ಮತ್ತು ಸಹಿ ಸಂಗ್ರಹ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
