Monday, June 9, 2025
Google search engine

Homeರಾಜ್ಯಸುದ್ದಿಜಾಲಮಡಿಕೇರಿ: ಕೊಲೆಯಾದ ಬಾಲಕಿಯ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ಮಡಿಕೇರಿ: ಕೊಲೆಯಾದ ಬಾಲಕಿಯ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

ಮಡಿಕೇರಿ: ಬಾಲಕಿಯ ರುಂಡ ಕಡಿದ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಕೊಲೆಯಾದ ಬಾಲಕಿಯ ಮನೆಗೆ ಇಂದು ಗುರುವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದೊಂದು ಭೀಕರವಾದ ಘಟನೆ. ಮನುಷ್ಯರು ಯಾರೂ ಒಪ್ಪದಂತಹ ಘಟನೆ. ಇಂತಹ ಘಟನೆ ನಡೆಯಬಾರದಿತ್ತು. ಪ್ರಕರಣದ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular