Monday, March 30, 2026
Google search engine

Homeಬ್ರೇಕಿಂಗ್ ನ್ಯೂಸ್ಮಂಗಳೂರು ಜೈನ ಬಸದಿಗೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರು ಜೈನ ಬಸದಿಗೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್ ಅವರು ಇಂದು ಮಹಾವೀರ ಜಯಂತಿ ಪ್ರಯುಕ್ತ ಬಂದರು ನಲ್ಲಿರುವ ಜೈನ ಬಸದಿಗೆ ಭೇಟಿ ನೀಡಿದರು. ಈ ಸಂಧರ್ಭ ಮಾಜಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್ ಅವರು ಶಾಲು ಹೊದಿಸಿ ಸನ್ಮಾನ ಮಾಡಿದರು.ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷೆ ವೀಣಾ ಬಲ್ಲಾಳ್,ಪುಷ್ಪರಾಜ್ ಜೈನ್ ಉಪಸ್ಥಿತರಿದ್ದರು.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular