ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ಜಿಲ್ಲೆಯ ಕೋಡಿಯಾಲ್‌ಬೈಲ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ಮಧ್ಯೆ ಜಗಳವಾಡಿ ಹೊಡೆದಾಟ ನಡೆದಿದೆ.
ಅಡುಗೆ ಮಾಡುತ್ತಿದ್ದ ಕೈದಿಗೆ ಸಹ ಕೈದಿಗಳು ಹಲ್ಲೆ ನಡೆಸಿದ ಪರಿಣಾಮ ಜೈಲಿನೊಳಗೆ ಕೆಲಕಾಲ ಆತಂಕದ ವಾತಾವರಣ ಉಂಟಾಯಿತು. ಬರ್ಕೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.