Tuesday, February 17, 2026
Google search engine

Homeರಾಜ್ಯಮಂಗಳೂರು: ಅಗ್ನಿ ಅವಘಡ- ಮಹಿಳೆ ಸ್ಥಿತಿ ಗಂಭೀರ

ಮಂಗಳೂರು: ಅಗ್ನಿ ಅವಘಡ- ಮಹಿಳೆ ಸ್ಥಿತಿ ಗಂಭೀರ

ಮಂಗಳೂರು: ನಗರದ ಅತ್ತಾವರದಲ್ಲಿ ವಸತಿ ಸಮುಚ್ಚಯದ 12 ನೇ ಮಹಡಿಯಲ್ಲಿ ಇಂದು ಮುಂಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೋರ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಒಂಭತ್ತು ಮಂದಿ ಇದ್ದರೆಂದು ತಿಳಿದು ಬಂದಿದೆ.

ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿದರು.

RELATED ARTICLES
- Advertisment -
Google search engine

Most Popular