Friday, May 30, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು: ನೂತನ ಪೊಲೀಸ್ ಆಯುಕ್ತ ಮತ್ತು ಎಸ್‌ಪಿ ನೇಮಕ

ಮಂಗಳೂರು: ನೂತನ ಪೊಲೀಸ್ ಆಯುಕ್ತ ಮತ್ತು ಎಸ್‌ಪಿ ನೇಮಕ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಉಡುಪಿ ಎಸ್ಪಿಯಾದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular