ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗೆ ಮೀಸಲಾದ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಇ-ಪತ್ರಿಕೆಯ 7ನೇ ಸಂಚಿಕೆಯನ್ನು 26-12-2025ರಂದು (ನಾಳೆ) ಬೆಳಗ್ಗೆ 11ಕ್ಕೆ ಪ್ರೆಸ್ ಕ್ಲಬ್‌ನಲ್ಲಿ ಸಾಂಕೇತಿಕವಾಗಿ ಬಿಡುಗಡೆಗೊಳಿಸಲಾಗುವುದು. ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್ ಬಿಡುಗಡೆ ನೆರವೇರಿಸಲಿದ್ದಾರೆ.ಮಂಗಳೂರು ಸ್ಟಾರ್ಟ್ ಸಿಟಿ ಲಿಮಿಟೆಡ್‌ನ ಮ್ಯಾನೇಜರ್ ಅರುಣಪ್ರಭ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾವು
ಭಾಗವಹಿಸುವಂತೆ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಪ್ರಕಟಣೆಯಲ್ಲಿ ವಿನಂತಿ ಮಾಡಿದ್ದಾರೆ.



