Tuesday, January 20, 2026
Google search engine

Homeಅಪರಾಧಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರ ಹೊರವಲಯದ ಬೋಂದೆಲ್ ಸಾರ್ವಜನಿಕ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಹಿಮನೀಶ್ (26) ಮತ್ತು ಪವನ್‌ರಾಜ್ ಪಿ. (28) ಎಂದು ಗುರುತಿಸಲಾಗಿದೆ.

ಆರೋಪಿಗಳು ಸುಮಾರು 19 ಗ್ರಾಂ ತೂಕದ 57,000 ರೂ. ಮೌಲ್ಯದ ಮೆಥಪಟೈನ್ ಎಂಬ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉತ್ತರ ಉಪ ವಿಭಾಗದ ಆ್ಯಂಟಿ ಡ್ರಗ್ಸ್ ಸ್ಕ್ವಾಡ್ ದಾಳಿ ನಡೆಸಿ ಬಂಧಿಸಿತಲ್ಲದೆ ಮೊಬೈಲ್, ಬೈಕ್ ಸಹಿತ ಗಾಂಜಾ ವಶಪಡಿಸಿಕೊಂಡಿತು.

RELATED ARTICLES
- Advertisment -
Google search engine

Most Popular