Thursday, October 2, 2025
Google search engine

HomeUncategorizedರಾಷ್ಟ್ರೀಯವಿಜಯದಶಮಿಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರಿಂದ ಶುಭ ಹಾರೈಕೆ

ವಿಜಯದಶಮಿಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರಿಂದ ಶುಭ ಹಾರೈಕೆ

ದೇಶದಾದ್ಯಂತ ವಿಜಯದಶಮಿ ಹಬ್ಬದ ಸಡಗರ ಮನೆ ಮಾಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ವಿಜಯದಶಮಿ ಕೆಟ್ಟದ್ದು, ಮತ್ತು ಅಸತ್ಯದ ಮೇಲೆ ಒಳ್ಳೆಯ ಮತ್ತು ಸತ್ಯದ ವಿಜಯದ ಸಂಕೇತವಾಗಿದೆ. ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ದಿವಂತಿಕೆ, ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಪೂರ್ತಿ ಪಡೆಯಲಿ ಎಂಬುವುದು ನನ್ನ ಆಶಯ ಎಂದು ಶುಭಕೋರಿದ್ದಾರೆ.

RELATED ARTICLES
- Advertisment -
Google search engine

Most Popular