Sunday, June 1, 2025
Google search engine

Homeಅಪರಾಧಮೈಕ್ರೋ ಫೈನಾನ್ಸ್ ಕಿರುಕುಳ: ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳ: ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ

ಮಡಿಕೇರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

 ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ.ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್ ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ.

ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular