Tuesday, February 17, 2026
Google search engine

Homeರಾಜ್ಯಕಾಂಗ್ರೆಸ್ ಬಿಟ್ಟಿ ಭಾಗ್ಯ ಘೋಷಿಸಿ ನಾಡಿನ ಖಜಾನೆ ಬರಿದು ಮಾಡ್ತಿದೆ : ಸಚಿವ ಪ್ರಲ್ಹಾದ...

ಕಾಂಗ್ರೆಸ್ ಬಿಟ್ಟಿ ಭಾಗ್ಯ ಘೋಷಿಸಿ ನಾಡಿನ ಖಜಾನೆ ಬರಿದು ಮಾಡ್ತಿದೆ : ಸಚಿವ ಪ್ರಲ್ಹಾದ ಜೋಶಿ ಆರೋಪ

ಹುಬ್ಬಳ್ಳಿ : ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದ ಬಳಿಕ ೬೦ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದೋಚಿದೆಯಷ್ಟೇ. ಈಗ ನೋಡಿದರೆ ಈ ಭಾಗ್ಯ ಆ ಭಾಗ್ಯ ಎಂದು ಏನೆಲ್ಲಾಘೋಷಣೆ ಮಾಡುತ್ತಾ ದೇಶದ ಖಜಾನೆ ಬರಿದು ಮಾಡಲು ಹೊರಟಿದೆ ಎಂದರು.

RELATED ARTICLES
- Advertisment -
Google search engine

Most Popular