Saturday, May 24, 2025
Google search engine

Homeಸ್ಥಳೀಯಮಹಿಳೆ ಕಾಣೆ: ಪತ್ತೆಗೆ ಮನವಿ

ಮಹಿಳೆ ಕಾಣೆ: ಪತ್ತೆಗೆ ಮನವಿ

ಕೆ.ಆರ್.ನಗರ: ತಾಲ್ಲೂಕಿನ ಲಾಳನಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ(65) ಕೆ ಆರ್ ನಗರ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಹಿಂತಿರುಗದೇ ನಾಪತ್ತೆಯಾಗಿದ್ದಾರೆ.

ಚಹರೆ: 5.5 ಅಡಿ ಎತ್ತರ, ಗೋದಿ ಬಣ್ಣ, ಧೃಡಕಾಯ ಶರೀರ, ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಧರಿಸಿರುತ್ತಾರೆ. ಕನ್ನಡ ಮಾತನಾಡುತ್ತಾರೆ.

ಈ ಮಹಿಳೆಯ ಮಾಹಿತಿ ದೊರೆತಲ್ಲಿ ಕೆ.ಆರ್.ನಗರ ಪೊಲೀಸ್ ಠಾಣೆ ದೂ. 08223-26366, 9480805036 ಅಥವಾ ಜಿಲ್ಲಾ ಕಂಟ್ರೋಲ್ ರೂಂ. ದೂ. 0821-2444800 ನ್ನು ಸಂಪರ್ಕಿಸಬಹುದು.

RELATED ARTICLES
- Advertisment -
Google search engine

Most Popular