Sunday, September 21, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕದಾದ್ಯಂತ ಸಾಧಾರಣ ಮಳೆಯ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಸಾಧಾರಣ ಮಳೆಯ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ವರದಿ: ಸ್ಟೀಫನ್ ಜೇಮ್ಸ್

ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆ ಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಸೆಪ್ಟೆಂಬರ್ 21: ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆ ಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಗಾಣಗಾಪುರ, ಕೆರೂರು, ಮುಂಡಗೋಡು, ಬನವಾಸಿ, ಬೆಳ್ಳೂರು, ಕೋಟಾ, ಟಿಜಿ ಹಳ್ಳಿ, ಉಡುಪಿ, ಆಗುಂಬೆ, ಬೈಲಹೊಂಗಲ, ಬಂಡೀಪುರ, ಭಾಲ್ಕಿ, ಗೋಪಾಲನಗರ, ಗೋಕಾಕ್, ಕಿಬ್ಬನಹಳ್ಳಿ, ರೋಣ, ಸೈದಾಪುರ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಗೋಚರಿಸುತ್ತಿದೆ. ಎಚ್​​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES
- Advertisment -
Google search engine

Most Popular