ನಂಜನಗೂಡು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022 ಮತ್ತು 23ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ ರಾಷ್ಟ್ರೀಯ ಸೇವಾ ಯೋಜನೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರ ಸಮಿತಿಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಉದ್ಘಾಟಿಸಿದರು.