ಮಂಡ್ಯ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿ ಹುಟ್ಟು ಹಬ್ಬವನ್ನು ಕೆ.ಆರ್.ಪೇಟೆಯಲ್ಲಿ ಕೇಕ್ ಕತ್ತರಿಸಿ ಜೆಡಿಎಸ್ ಕಾರ್ಯಕರ್ತರು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕ ಎಚ್ ಟಿ ಮಂಜು ಸಹೋದರ ಲೋಕೇಶ್ ಹಾಗೂ ಜೆಡಿಎಸ್ ಮುಖಂಡ ಡಾಲು ರವಿ ಸೇರಿ ಭಾಗಿಯಾಗಿದ್ದರು.