Friday, April 3, 2026
Google search engine

Homeರಾಜ್ಯಪೋಕ್ಸೋ ಪ್ರಕರಣ : ಖಾಸಗಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ

ಪೋಕ್ಸೋ ಪ್ರಕರಣ : ಖಾಸಗಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ

ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ.

ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ನಿಯಮಗಳೇನು?

  • ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು.
  • ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು.
  • ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು.
  • ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು.
  • ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಗೆ POCSO ಕಾಯಿದೆಯ ವಿಧಿ-ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.
  • ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು.
RELATED ARTICLES
- Advertisment -
Google search engine

Most Popular