ರಾಮನಗರ: 66/11 ಕೆವಿ ರಾಮನಗರ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಹುಣಸನಹಳ್ಳಿ, ತುಂಬೇನಹಳ್ಳಿ, ಅಚ್ಚಲು, ವಡೇರಹಳ್ಳಿ, ಅರ್ಚಕರಹಳ್ಳಿ, ಜಾನಪದ ಲೋಕ, ಬಿಳಗುಂಬ, ಬಸವನಪುರ, ಕೆ.ಪಿ. ದೊಡ್ಡಿ, ರಾಮನಗರ ಟೌನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಇಂದು ಆ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂನ ರಾಮನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.