Friday, August 22, 2025
Google search engine

Homeರಾಜ್ಯಸುದ್ದಿಜಾಲಇಂದು ವಿದ್ಯುತ್ ವ್ಯತ್ಯಯ

ಇಂದು ವಿದ್ಯುತ್ ವ್ಯತ್ಯಯ

ರಾಮನಗರ:  66/11 ಕೆವಿ ಅಕ್ಕೂರುಮೊಳೆ ಮತ್ತು 66/11 ಕೆವಿ ಇಗ್ಗಲೂರು ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಆದಕಾರಣ ಅಕ್ಕೂರುಮೊಳೆ, ಸಂತೆಮೊಗೇನಹಳ್ಳಿ, ಅಕ್ಕೂರು, ಗರಕಹಳ್ಳಿ, ಸುಳ್ಳೇರಿ, ಮಳೂರುಪಟ್ಟಣ, ಚಕ್ಕೆರೆ, ಚಕ್ಕಲೂರು, ಕೃಷ್ಣಾಪುರ, ತೂಬಿನಕೆರೆ, ಎ.ವಿ. ಹಳ್ಳಿ, ಕೊಂಡಾಪುರ, ಸೋಗಾಲ, ಬಾಣಗಹಳ್ಳಿ, ಮಾದಾಪುರ, ಇಗ್ಗಲೂರು, 66ಕೆವಿ ಇಎಚ್‌ಟಿ/ ಎಂ/ಎಸ್. ಸಿಎನ್‌ಎನ್‌ಎಲ್, ನಿಡಗೋಡಿ, ಮಾರೇಗೌಡನದೊಡ್ಡಿ, ನೇರಳೂರು, ಸರಗೂರು, ಎಲೆತೋಟದಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಇಂದು ಆ.22ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂನ ರಾಮನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular