Tuesday, May 20, 2025
Google search engine

Homeರಾಜ್ಯಸುದ್ದಿಜಾಲಪತ್ರಿಕಾ ದಿನಾಚರಣೆ: ನೂತನ ಅಧ್ಯಕ್ಷರಿಗೆ ಪದಗ್ರಹಣ

ಪತ್ರಿಕಾ ದಿನಾಚರಣೆ: ನೂತನ ಅಧ್ಯಕ್ಷರಿಗೆ ಪದಗ್ರಹಣ

ಮಂಡ್ಯ: ಪತ್ರಿಕಾ ದಿನಾಚರಣೆ ಹಿನ್ನಲೆ ನೂತನ ಅಧ್ಯಕ್ಷರ ಪದಗ್ರಹಣ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಹಾಗೂ ನವೀಕೃತ ಕೊಠಡಿ, ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜನೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಎನ್.ಚಲುವರಾಯಸ್ವಾಮಿ.
ಇದೇ ವೇಳೆ ನವೀಕೃತಗೊಂಡ ಕೊಠಡಿ ಉದ್ಘಾಟಿಸಿದ ಮಾಜಿ ಸಚಿವ ಸಿಎಸ್ ಪುಟ್ಟರಾಜು. ಬಳಿಕ ನೂತನ ಅಧ್ಯಕ್ಷರಾಗಿ ಬಿ.ಪಿ.ಪ್ರಕಾಶ್ ಪದಗ್ರಹಣ. ವಿಶೇಷ ಅತಿಥಿಯಾಗಿ ಆಗಮಿಸಿದ ವಿನಯ್ ಗುರೂಜಿ.

ಸಾಧಕರಿಗೆ ಸನ್ಮಾನ, SSLC ಹಾಗೂ PUC ಯಲ್ಲಿ ಹೆಚ್ಚು ಅಂಕಗಳಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮತ್ತಿಕೆರೆ ಜಯರಾಂ, ನೂತನ ಅಧ್ಯಕ್ಷ ಬಿಪಿ ಪ್ರಕಾಶ್, ಕೆ.ಸಿ.ಮಂಜುನಾಥ್ ಸೇರಿ ಹಲವರು ಭಾಗಿಯಾಗಿದರು.

RELATED ARTICLES
- Advertisment -
Google search engine

Most Popular