Tuesday, May 20, 2025
Google search engine

Homeರಾಜ್ಯಸುದ್ದಿಜಾಲಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಅಧಿಕಾರ ಸ್ವೀಕಾರ

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಅಧಿಕಾರ ಸ್ವೀಕಾರ

ಮಡಿಕೇರಿ : ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಕೆಎಎಸ್ ಹಿರಿಯ ಶ್ರೇಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ವಿಶೇಷ ಜಿಲ್ಲಾಧಿಕಾರಿಯಗಿ ಕಾರ್ಯನಿರ್ವಹಿಸಿದ್ದಾರೆ.

RELATED ARTICLES
- Advertisment -
Google search engine

Most Popular