Wednesday, May 21, 2025
Google search engine

HomeUncategorizedರಾಮನಗರ: ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ರಾಮನಗರ: ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ರಾಮನಗರ: ಯುವಕನೋರ್ವನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ಘಟನೆ.

ಮೃತ ಯುವಕನನ್ನು ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಚನ್ನಪಟ್ಟಣ ಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು ಹತ್ಯೆಗೈದ ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

ಯುವಕನ ಮೃತದೇಹವನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

RELATED ARTICLES
- Advertisment -
Google search engine

Most Popular