Tuesday, March 31, 2026
Google search engine

Homeರಾಜ್ಯಸೂರಿಕುಮೇರು ಜಂಕ್ಷನ್ ಬಳಿ ರಸ್ತೆ ಅಪಘಾತ

ಸೂರಿಕುಮೇರು ಜಂಕ್ಷನ್ ಬಳಿ ರಸ್ತೆ ಅಪಘಾತ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ಬಳಿ ಇಂದು ಬೆಳಿಗ್ಗೆ ರಸ್ತೆ ಅಪಘಾತ ನಡೆದಿದೆ. ಅತೀ ವೇಗದಿಂದ ಬಂದ ಪಿಕಪ್ ವಾಹನವೊಂದು ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದ ಮುಂಭಾಗವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

RELATED ARTICLES
- Advertisment -
Google search engine

Most Popular