Friday, June 20, 2025
Google search engine

Homeಅಪರಾಧಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ, ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್‌ನಲ್ಲಿ ಸುಸೈಡ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಗುರುಪ್ರಸಾದ್ (೫೨) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಮಠ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಗುರುಪ್ರಸಾದ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಪ್ರಮುಖ ಕಾರಣ, ಸಾಲಗಾರರ ಕಿರುಕುಳ ಎಂದು ಹೇಳಲಾಗುತ್ತಿದೆ. ಗುರುಪ್ರಸಾದ್ ಹಾಗಾಗಿ ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ಗೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular