ಕೆ.ಆರ್.ನಗರ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕೆ.ಆರ್.ನಗರ ವಿದಾನ ಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ,ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಸೂಪರ್ ಮಹದೇವನಾಯಕ, ಸಾಲಿಗ್ರಾಮ ತಾಲೂಕು ಘಟಕದ ಅಧ್ಯಕ್ಷ ನರಸಿಂಹನಾಯಕ ಮತ್ತು ಯುವ ಕಾಂಗ್ರೆಸ್ ಮುಖಂಡ ಮುಂಜನಹಳ್ಳಿ ಸಚಿನ್ ಮತ್ತಿತರರು ಇದ್ದರು.



