ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿ.ಯು.ಸಿ ಸಮಾಜಶಾಸ್ತ್ರ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಹಾಜರಾಗಿದ್ದು, 91 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಜೀವಶಾಸ್ತ್ರ ಪರೀಕ್ಷೆಗೆ 11935 ವಿದ್ಯಾರ್ಥಿಗಳು ಹಾಜರಾಗಿದ್ದು, 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಕಂಪ್ಯೂಟರ್ ಸಯನ್ಸ್ ಪರೀಕ್ಷೆಗೆ 10657 ವಿದ್ಯಾರ್ಥಿಗಳು ಹಾಜರಾಗಿದ್ದು, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ವರದಿ: ಶಂಶೀರ್ ಬುಡೋಳಿ



