Thursday, March 12, 2026
Google search engine

Homeರಾಜ್ಯದಕ್ಷಿಣ ಕನ್ನಡ ಜಿಲ್ಲೆಯ ಗುರುವಾರದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ದಕ್ಷಿಣ ಕನ್ನಡ ಜಿಲ್ಲೆಯ ಗುರುವಾರದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿ.ಯು.ಸಿ ಹಿಂದಿ ಪರೀಕ್ಷೆಗೆ 10890 ವಿದ್ಯಾರ್ಥಿಗಳು ಹಾಜರಾಗಿದ್ದು, 52 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular