ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿ.ಯು.ಸಿ ಇಲೆಕ್ಟ್ರಾನಿಕ್ಸ್ ಪರೀಕ್ಷೆಗೆ 295 ವಿದ್ಯಾರ್ಥಿಗಳು ಹಾಜರಾಗಿದ್ದು, 1 ವಿದ್ಯಾರ್ಥಿ ಗೈರು ಹಾಜರಾಗಿದ್ದರು.
ಹೋಮ್ ಸೈನ್ಸ್ ಪರೀಕ್ಷೆಗೆ ಎಲ್ಲಾ 261 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಮಾಹಿತಿ: ಶಂಶೀರ್ ಬುಡೋಳಿ



